29.9 C
Bengaluru
Wednesday, May 25, 2022
spot_img
spot_img
spot_img

ಬೆಳಗಾವಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳ ಮಾರಾಮಾರಿ  –

ಬೆಳಗಾವಿ: ಚುನಾವಣೆ ವಿಚಾರಕ್ಕೆ ಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಮೇ 4ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ‌ ಬಂದಿದೆ.

ಕಾಲೇಜು ಚುನಾವಣೆ ವಿಚಾರಕ್ಕೆ ನಾಲ್ಕನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು ಹಾಸ್ಟೆಲ್​​ನಲ್ಲಿ ವಿದ್ಯಾರ್ಥಿ ಬುರಾರಾಮ್ ಗೋಧರೆ ಮೇಲೆ ರಕ್ತ ಬರುವಾಗ ಹಾಗೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಯಿಂದಾಗಿ ಬುರಾರಾಮ್ ಮೂಗು ಹಾಗೂ ಕಿರಿ ಬೆರಳಿಗೆ ಗಾಯಗಳಾಗಿವೆ. ಮೂಗಿನ ಶಸ್ತ್ರಚಿಕಿತ್ಸೆಗೆ ರಾಜಸ್ಥಾನ ಆಸ್ಪತ್ರೆಗೆ ವಿದ್ಯಾರ್ಥಿ ಬುರಾರಾಮ್ ಅವರನ್ನು ದಾಖಲಿಸಲಾಗಿದೆ.

ಇನ್ನು ಈ ಘಟನೆ ಸಂಬಂಧ ಬಿಮ್ಸ್ ಆಡಳಿತಾಧಿಕಾರಿ 15 ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೊತೆಗೆ ಸದ್ಯ ಕಾಲೇಜಿನಿಂದ ವಿದ್ಯಾರ್ಥಿಗಳು ಅಮಾನತು ಮಾಡಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

Independent journalism can’t be independent without your support, contribute by clicking below.

Related News

LEAVE A REPLY

Please enter your comment!
Please enter your name here

Stay Connected

56,806FansLike
69,877FollowersFollow
98,755SubscribersSubscribe
- Advertisement -spot_img

State News

National News

international News

Social Media Auto Publish Powered By : XYZScripts.com